ಬಾಗಲಕೋಟೆ: ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆ ಕಾರ್ಯಕ್ರಮದಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀನುಗಾರರಿಗೆ ನಾಲ್ಕು ಚಕ್ರದ ವಾಹನ ಖರೀದಿಸಲು ಶೇ50ರಷ್ಟು ಅಥವಾ ಗರಿಷ್ಠ ₹3 ಲಕ್ಷ ನೆರವು ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಕೆಗೆ ಸೆ.9 ಕೊನೆ ದಿನ. ಮಾಹಿತಿಗೆ ಮೀನುಗಾರಿಕೆ ಉಪನಿರ್ದೇಶಕ (90086 97699), ಮೀನುಗಾರಿಕೆ ಸಹಾಯಕ ನಿರ್ದೇಶಕ, ಬಾದಾಮಿ (80953 03104) ಮತ್ತು ಮೀನುಗಾರಿಕೆ ಸಹಾಯಕ ನಿರ್ದೇಶಕ, ಜಮಖಂಡಿ (98868 20761) ಅವರನ್ನು ಕಚೇರಿ ವೇಳೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.