ಬಾಗಲಕೋಟೆ: ಅಂತ್ಯೋದಯ ಮತ್ತು ಬಿಪಿಎಲ್ ಪಡಿತರ ಚೀಟಿಯ ಫಲಾನುಭವಿಗಳಿಗೆ ಜೂನ್ ತಿಂಗಳಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ವಯ ಎಎವೈ ಪಡಿತರ ಚೀಟಿಗೆ 21 ಕೆ.ಜಿ ಅಕ್ಕಿ ಹಾಗೂ 14 ಕೆ.ಜಿ ಜೋಳ, ಪಿಎಚ್‌ಎಚ್ ಪ್ರತಿ ಫಲಾನುಭವಿಗಳಿಗೆ 3 ಕೆ.ಜಿ ಅಕ್ಕಿ ಹಾಗೂ 2 ಕೆ.ಜಿ ಜೋಳ ಹಾಗೂ ರಾಜ್ಯ ಸರ್ಕಾರದ ವತಿಯಿಂದ ಅನ್ನಭಾಗ್ಯ ಯೋಜನೆಯಡಿ ಪ್ರತಿ ಸದ್ಯಸರಿಗೆ ಹೆಚ್ಚುವರಿಯಾಗಿ 5 ಕೆ.ಜಿ ಅಕ್ಕಿ ವಿತರಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.