ADVERTISEMENT

ಕಲಾದಗಿ: ಘಟಪ್ರಭಾ ನದಿಯ ನೀರಿನ ಮಟ್ಟ ಹೆಚ್ಚಳ

​ಪ್ರಜಾವಾಣಿ ವಾರ್ತೆ
Published 23 ಜುಲೈ 2021, 14:43 IST
Last Updated 23 ಜುಲೈ 2021, 14:43 IST
ಕಲಾದಗಿ: ಘಟಪ್ರಭಾ ನದಿಯ ನೀರಿನ ಮಟ್ಟ ಹೆಚ್ಚಳ
ಕಲಾದಗಿ: ಘಟಪ್ರಭಾ ನದಿಯ ನೀರಿನ ಮಟ್ಟ ಹೆಚ್ಚಳ   

ಕಲಾದಗಿ (ಬಾಗಲಕೋಟೆ): ಘಟಪ್ರಭಾ ನದಿಗೆ ಶುಕ್ರವಾರ ಬೆಳಿಗ್ಗೆ ಹತ್ತು ಸಾವಿರ ಕ್ಯೂಸೆಕ್ ನೀರು ಹಿಡಕಲ್ ಜಲಾಶಯದಿಂದ ನೀರು ಹರಿಸಲಾಗಿದೆ,ಮುನ್ನೆಚ್ಚರಿಕೆ ಕ್ರಮವಾಗಿ ನದಿ ದಡದ ಜನರು ಪಂಪ್ ಸೆಟ್ ಹಾಗೂ ದನಕರುಗಳನ್ನು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಡಂಗುರ ಸಾರಲಾಗಿದೆ ಎಂದು ಬಾಗಲಕೋಟೆ ತಹಸೀಲ್ದಾರ ಗುರುಸಿದ್ಧಯ್ಯ ಹಿರೇಮಠ ಹೇಳಿದರು.

ಉಪ ತಹಸೀಲ್ದಾರ ಪಿ.ಬಿ.ಸಿಂಗ್ರಿ ಗ್ರಾಮಲೆಕ್ಕಾಧಿಕಾರಿ ಸಂತೋಷ್ ತೇಲಿ ಇದ್ದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT