ADVERTISEMENT

ನಾಲ್ಕು ಮರಿಗಳಿಗೆ ಜನ್ಮ ನೀಡಿದ ಮೇಕೆ

​ಪ್ರಜಾವಾಣಿ ವಾರ್ತೆ
Published 5 ನವೆಂಬರ್ 2019, 13:37 IST
Last Updated 5 ನವೆಂಬರ್ 2019, 13:37 IST
ಕುಳಗೇರಿ ಕ್ರಾಸ್ ಸಮೀಪದ ಬೀರನೂರ ಗ್ರಾಮದ ಬಸವರಾಜ ಹೊಸಮನಿ ಅವರ ಮೇಕೆಯು ಇತ್ತೀಚೆಗೆ ನಾಲ್ಕು ಮರಿಗಳಿಗೆ ಜನ್ಮ ನೀಡಿದೆ. ಇದರಲ್ಲಿ 3 ಗಂಡು, 1 ಹೆಣ್ಣು ಮರಿ ಇದೆ. ನಾಲ್ಕೂ ಮರಿಗಳು ಆರೋಗ್ಯವಾಗಿವೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.