ಬಾಗಲಕೋಟೆ: ಇಳಕಲ್ ನಗರದ ಹೃದಯಭಾಗದಲ್ಲಿರುವ ಬೃಹತ್ ವಾಣಿಜ್ಯ ಸಂಕೀರ್ಣ ಸಜ್ಜನ ಆರ್ಕೇಡ್ ನಲ್ಲಿ ಭಾನುವಾರ ತಡರಾತ್ರಿ ಭಾರೀ ಬೆಂಕಿಯ ಅವಘಡ ಸಂಭವಿಸಿದೆ. ಈ ವೇಳೆ ವಾಣಿಜ್ಯ ಸಂಕೀರ್ಣದಲ್ಲಿದ್ದ 20ಕ್ಕೂ ಹೆಚ್ಚು ಅಂಗಡಿಗಳು ಸಂಪೂರ್ಣ ಸುಟ್ಟು ಭಸ್ಮವಾಗಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.