ADVERTISEMENT

ಬಾದಾಮಿ ಬಳಿ ಎರಡು ಕೋಮುಗಳ ನಡುವೆ ಗಲಾಟೆ: ಶಾಲಾ–ಕಾಲೇಜುಗಳಿಗೆ ರಜೆ, ನಿಷೇಧಾಜ್ಞೆ

​ಪ್ರಜಾವಾಣಿ ವಾರ್ತೆ
Published 6 ಜುಲೈ 2022, 17:23 IST
Last Updated 6 ಜುಲೈ 2022, 17:23 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬಾಗಲಕೋಟೆ: ಬಾದಾಮಿ ತಾಲ್ಲೂಕಿನ ಕೆರೂರು ಬಸ್‌ ನಿಲ್ದಾಣದಲ್ಲಿ ಬುಧವಾರ ಸಂಜೆ ಎರಡು ಕೋಮುಗಳಯುವಕರ ನಡುವೆ ನಡೆದಿರುವ ಗಲಾಟೆ ಹಿನ್ನೆಲೆಯಲ್ಲಿ ಬುಧವಾರ ಮಧ್ಯರಾತ್ರಿಯಿಂದ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಜು.6 ರಿಂದ ಜು.8ರ ರಾತ್ರಿ 8 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲ್‌ ಕುಮಾರ ತಿಳಿಸಿದ್ದಾರೆ.

ಮುಂಜಾಗ್ರತಾ ಕ್ರಮವಾಗು ಗುರುವಾರ ಕೆರೂರಿನ ಶಾಲಾ–ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.