ಬಾಗಲಕೋಟೆ: ಘಟಪ್ರಭಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಶನಿವಾರ ಮುಧೋಳ ತಾಲ್ಲೂಕಿನ ನಂದಗಾಂವ ಗ್ರಾಮದ ನಿವಾಸಿಗಳನ್ನು ಖಾಲಿ ಮಾಡಿಸಲಾಯಿತು.
ಟ್ರ್ಯಾಕ್ಟರ್ ಸೇರಿದಂತೆ ಬೇರೆ ಬೇರೆ ವಾಹನಗಳಲ್ಲಿ ಜನ-ಜಾನುವಾರು, ಸಾಮಾನು- ಸರಂಜಾಮುಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಯಿತು.
ಎರಡು ವರ್ಷಗಳ ಹಿಂದೆ ನದಿಯ ಪ್ರವಾಹಕ್ಕೆ ಸಿಲುಕಿ ಇಡೀ ಊರು ಮುಳುಗಡೆ ಆಗಿದ್ದನ್ನು ಸ್ಮರಿಸಬಹುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.