ಜಮಖಂಡಿ (ಜಿಲ್ಲೆ): ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯ ಕಾರ್ಯಕಾರಿಣಿ ಸಭೆ ಶನಿವಾರ ಇಲ್ಲಿನ ಹೋಟೆಲ್‌ವೊಂದರಲ್ಲಿ ಶನಿವಾರ ಜುರುಗಿತು.
ಸಂಜೆ 4 ಗಂಟೆಗೆ ಆರಂಭವಾದ ಸಭೆ, ಎರಡು ತಾಸು ನಡೆಯಿತು. ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ, ರಾಜ್ಯ ಸಮಿತಿ ಸದಸ್ಯರು ಹಾಗೂ 18ಕ್ಕೂ ಹೆಚ್ಚು ಜಿಲ್ಲಾ ಘಟಕಗಳ ಅಧ್ಯಕ್ಷರು ಪಾಲ್ಗೊಂಡಿದ್ದರು. ಸಭೆಯಲ್ಲಿ ಕೈಗೊಂಡ ನಿರ್ಣಯಗಳ ಕುರಿತು ಮಹೇಶ ಜೋಶಿ ಮಾಧ್ಯಮದವರಿಗೆ ನೀಡಲು ನಿರಾಕರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.