
ಪ್ರಜಾವಾಣಿ ವಾರ್ತೆ
ಹುನಗುಂದ: ಪಟ್ಟಣದ ವಿ.ಎಂ.ಎಸ್. ಆರ್.ವಿ ಮಹಾವಿದ್ಯಾಲಯದ ಬಿ.ಎಸ್‌ಸಿ ತೃತೀಯ ವರ್ಷದ ವಿದ್ಯಾರ್ಥಿ ವರುಣ ಅಥಣಿಮಠ ಅವರು ಕುಸ್ತಿಯಲ್ಲಿ ಜಮಖಂಡಿಯ ಬಾಗಲಕೋಟ ವಿಶ್ವವಿದ್ಯಾಲಯಕ್ಕೆ ಆಯ್ಕೆಯಾಗಿದ್ದು, ಪಂಜಾಬ್ ರಾಜ್ಯದ ಚಂಢಿಗಡದಲ್ಲಿ ನಡೆದ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯದ ಕುಸ್ತಿ ಪಂದ್ಯಾವಳಿಯಲ್ಲಿ ಉತ್ತಮ ಸಾಧನೆ ಮಾಡಿ ಖೇಲೋ ಇಂಡಿಯಾ ಗೇಮ್ಸ್‌ಗೆ ಆಯ್ಕೆಯಾಗಿ ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಿದ್ದಾರೆ ಎಂದು ಕ್ರೀಡಾ ನಿರ್ದೇಶಕ ಲೆಫ್ಟಿನೆಂಟ್ ಎಸ್.ಬಿ.ಚಳಗೇರಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.