ಬಂಧನ (ಸಾಂದರ್ಭಿಕ ಚಿತ್ರ)
ಬಾಗಲಕೋಟೆ: ಕೋಲ್ಕತ್ತದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ (ಐಐಎಂ) ಆವರಣದಲ್ಲಿ ಈಚೆಗೆ ನಡೆದ ಅತ್ಯಾಚಾರ ಪ್ರಕರಣದಲ್ಲಿ ಬಂಧನವಾಗಿರುವ ಪರಮಾನಂದ ಟೋಪಣ್ಣವರ ಎಂಬ ಆರೋಪಿ ಬಾಗಲಕೋಟೆ ಜಿಲ್ಲೆಯ ಲೋಕಾಪುರದ ನಿವಾಸಿ ಎಂದು ಗೊತ್ತಾಗಿದೆ.
‘ಕೋಲ್ಕತ್ತದ ಐಐಎಂ ಸಂಸ್ಥೆಯಲ್ಲಿ ಎರಡನೇ ವರ್ಷದ ವಿದ್ಯಾರ್ಥಿಯಾಗಿದ್ದ ಪರಮಾನಂದಗೆ ಜುಲೈ 19ರವರೆಗೆ ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ. ವಿಷಯ ತಿಳಿದ ಕೂಡಲೇ ಅವರ ಪೋಷಕರು ಕೋಲ್ಕತ್ತಗೆ ಹೋಗಿದ್ದಾರೆ. ಅವರ ಮನೆಗೆ ಬೀಗ ಹಾಕಲಾಗಿದೆ’ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.