ಕರ್ನಾಟಕ ಲೋಕಾಯುಕ್ತ
ಬಾಗಲಕೋಟೆ: ಅದಾಯ ಮೀರಿ ಆಸ್ತಿ ಗಳಿಕೆ ಆರೋಪದ ಮೇಲೆ ಬಾಗಲಕೋಟೆ ಲೆಕ್ಕ ಪರಿಶೋಧನೆ ಇಲಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕನಾಗಿದ್ದ ಶ್ರೀಶೈಲ್ ತತ್ರಾಣಿ ಅವರ ಮನೆ ಮೇಲೆ ಶನಿವಾರ ಲೋಕಾಯುಕ್ತ ದಾಳಿಯಾಗಿದೆ.
ಜಿಲ್ಲೆಯ ಅಮೀನಗಡದಲ್ಲಿರುವ ಮೂರು ಮನೆಗಳ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು, ಪರಿಶೀಲನೆ ನಡೆಸುತ್ತಿದ್ದಾರೆ.
ಇಲಾಖೆಯ ಕಚೇರಿಯಲ್ಲಿಯೂ ದಾಖಲೆಗಳ ಪರಿಶೀಲನೆ ನಡೆದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.