
ಪ್ರಜಾವಾಣಿ ವಾರ್ತೆಕರ್ನಾಟಕ ಲೋಕಾಯುಕ್ತ
– ಪ್ರಜಾವಾಣಿ ಚಿತ್ರ
ಬಾಗಲಕೋಟೆ: ಜಿಲ್ಲಾ ಪಂಚಾಯಿತಿಯ ಯೋಜನಾ ನಿರ್ದೇಶಕ ಎಸ್.ಎಂ.ಕಾಂಬಳೆ ಅವರ ಜಿಲ್ಲಾಡಳಿತ ಭವನದಲ್ಲಿನ ಕಚೇರಿ ಹಾಗೂ ಗದಗ ಜಿಲ್ಲೆಯ ನರಗುಂದದಲ್ಲಿರುವ ಅವರ ಮನೆ ಮೇಲೆ ಮಂಗಳವಾರ ಲೋಕಾಯುಕ್ತ ದಾಳಿ ನಡೆದಿದೆ.
ಆದಾಯಕ್ಕಿಂತ ಅಧಿಕ ಆಸ್ತಿಗಳಿಗೆ ಆರೋಪದ ಹಿನ್ನಲೆಯಲ್ಲಿ ಲೋಕಾಯುಕ್ತ ಡಿವೈಎಸ್ಪಿ ಪಿ.ಸುರೇಶ ರೆಡ್ಡಿ ನೇತೃತ್ವದ ತಂಡ ದಾಳಿ ನಡೆಸಿ ಪರಿಶೀಲನೆಯಲ್ಲಿ ತೊಡಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.