ADVERTISEMENT

ಕೆರೂರ | ವಿದ್ಯುತ್ ಸ್ಪರ್ಶ: ವ್ಯಕ್ತಿ ಸಾವು

​ಪ್ರಜಾವಾಣಿ ವಾರ್ತೆ
Published 27 ಆಗಸ್ಟ್ 2024, 14:14 IST
Last Updated 27 ಆಗಸ್ಟ್ 2024, 14:14 IST
ದ್ಯಾಮನ್ನ ಮಲ್ಲಪ್ಪ ಹೊಸೂರ
ದ್ಯಾಮನ್ನ ಮಲ್ಲಪ್ಪ ಹೊಸೂರ   

ಕೆರೂರ: ಜಮೀನಿನಲ್ಲಿ ವ್ಯಕ್ತಿಯೊಬ್ಬರು ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿರುವ ಘಟನೆ ಮಂಗಳವಾರ ಬೆಳಿಗ್ಗೆ ಸಮೀಪದ ತಪಸಕಟ್ಟಿ ಗ್ರಾಮದಲ್ಲಿ ನಡೆದಿದೆ.

ದ್ಯಾಮನ್ನ ಮಲ್ಲಪ್ಪ ಹೊಸೂರ (29) ಮೃತಪಟ್ಟವರು. ಮಂಗಳವಾರ ಬೆಳಿಗ್ಗೆ ತಮ್ಮ ಜಮೀನಿಗೆ ನೀರು ಹಾಯಿಸಲು ಹೋದಾಗ ಜಮೀನಿನಲ್ಲಿ ಅಳವಡಿಸಿದ್ದ ಮೋಟರ್ ಚಾಲು ಮಾಡಲು ಹೋದಾಗ ಎಡಗೈಗೆ ವಿದ್ಯುತ್ ಸ್ಪರ್ಶವಾಗಿದೆ.

ಈ ಕುರಿತು ಕೆರೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.