ಬಾಗಲಕೋಟೆ: ಜಮಖಂಡಿ ತಾಲ್ಲೂಕಿನ ಮುತ್ತೂರು ಹಾಗೂ ಕಂಕಣವಾಡಿ ಕೃಷ್ಣಾ ನದಿಯ ಪ್ರವಾಹದ ನೀರಿನಿಂದ ಜಲಾವೃತವಾಗಿ ನಡುಗಡ್ಡೆಯಾಗಿ ಬದಲಾಗಿವೆ.
ನದಿಯಲ್ಲಿ ಪ್ರತೀ ಗಂಟೆಗೂ ನೀರಿನ ಮಟ್ಟ ಹೆಚ್ಚಳವಾಗುತ್ತಿರುವ ಕಾರಣ ಮುಂಜಾಗರೂಕತಾ ಕ್ರಮವಾಗಿ ಅಲ್ಲಿನ ನಿವಾಸಿಗಳನ್ನು ಜಾನುವಾರುಗಳೊಂದಿಗೆ ಶನಿವಾರ ಸಮೀಪದ ಮುತ್ತೂರು ಪುನರ್ವಸತಿ ಕೇಂದ್ರದಲ್ಲಿ ತೆರೆಯಲಾಗಿರುವ ಪುನರ್ವಸತಿ ಕೇಂದ್ರಕ್ಕೆ ಬೋಟ್ ನಲ್ಲಿ ಕಳುಹಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.