
ಪ್ರಜಾವಾಣಿ ವಾರ್ತೆ
ಹಣ
ಬಾಗಲಕೋಟೆ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಅಲೆಮಾರಿ/ ಅರೆಅಲೆಮಾರಿ ವಿದ್ಯಾರ್ಥಿವೇತನ ಮತ್ತು ಶುಲ್ಕ ಮರುಪಾವತಿ ಸೌಲ್ಯಭಗಳಿಗೆ ಅನ್‌ಲೈನ್ ಅರ್ಜಿ ಸಲ್ಲಿಸುವ ಕೊನೆ ದಿನಾಂಕವನ್ನು ಡಿಸೆಂಬರ್ 20ರವೆರೆಗೆ ವಿಸ್ತರಿಸಲಾಗಿದೆ.
ಸ್ನಾತಕೋತ್ತರ, ವೃತಿಪರ ಪದವಿ ಹಾಗೂ ವೃತಿಪರ ಸ್ನಾತಕೋತ್ತರ ಕೋರ್ಸ್‌ಗಳಿಗೆ ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆಗೂ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.