ADVERTISEMENT

ಕೂಡಲಸಂಗಮ: ‌ಬಸವ ಜಯಂತಿ ಕಾರ್ಯಕ್ರಮದಲ್ಲಿ ರಾಹುಲ್‌‌ ಗಾಂಧಿ ಭಾಗಿ

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2023, 6:08 IST
Last Updated 23 ಏಪ್ರಿಲ್ 2023, 6:08 IST
   

ಕೂಡಲಸಂಗಮ ‌(ಬಾಗಲಕೋಟೆ): ಬಸವ ಧರ್ಮ ಪೀಠದಿಂದ ಆಯೋಜಿಸಿರು‌ವ‌ ಬಸವ ಜಯಂತಿ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡ‌ ರಾಹುಲ್ ಗಾಂಧಿ ಭಾಗವಹಿಸಲಿದ್ದು, ವೇದಿಕೆ ಸಜ್ಜುಗೊಳಿಸಲಾಗುತ್ತಿದೆ.

ಗದುಗಿನ ತೋಂಟದಾರ್ಯ ಮಠದ ತೋಂಟದ ಸಿದ್ಧರಾಮ ಸ್ವಾಮೀಜಿ, ಬಸವ ಧರ್ಮ ಪೀಠದ ಮಹಾದೇಶ್ವರ ಸ್ವಾಮೀಜಿ, ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಸೇರಿದಂತೆ 20ಕ್ಕೂ ಹೆಚ್ಚು ಸ್ವಾಮೀಜಿಗಳು ಭಾಗವಹಿಸಲಿದ್ದಾರೆ.

ಸಂಗಮೇಶ್ವರ ಹಾಗೂ ಬಸವಣ್ಣನ ಐಕ್ಯಸ್ಥಳ ದರ್ಶನದ ನಂತರ ಜಯಂತಿಯಲ್ಲಿ ಪಾಲ್ಗೊಳ್ಳಲಿದ್ದಾರೆ

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.