ADVERTISEMENT

 53.79 ಟನ್ ಕಬ್ಬು ಸಾಗಿಸಿ ದಾಖಲೆ

​ಪ್ರಜಾವಾಣಿ ವಾರ್ತೆ
Published 29 ಮಾರ್ಚ್ 2022, 1:58 IST
Last Updated 29 ಮಾರ್ಚ್ 2022, 1:58 IST
ಮುಧೋಳ ನಿರಾಣಿ ಸಕ್ಕರೆ ಕಾರ್ಖಾನೆಗೆ 53.79 ಟನ್ ಕಬ್ಬನ್ನು ಸಾಗಿಸಿದ ರೈತರನ್ನು ಕಾರ್ಖಾನೆ ಪರವಾಗಿ ಸನ್ಮಾನಿಸಲಾಯಿತು
ಮುಧೋಳ ನಿರಾಣಿ ಸಕ್ಕರೆ ಕಾರ್ಖಾನೆಗೆ 53.79 ಟನ್ ಕಬ್ಬನ್ನು ಸಾಗಿಸಿದ ರೈತರನ್ನು ಕಾರ್ಖಾನೆ ಪರವಾಗಿ ಸನ್ಮಾನಿಸಲಾಯಿತು   

ಮುಧೋಳ: ಜಮಖಂಡಿ ತಾಲ್ಲೂಕು ನಾವಲಗಿ ಗ್ರಾಮದ ಪ್ರಗತಿಪರ ರೈತ ಬಸಪ್ಪ ಸದಪ್ಪ ಮುಗಳಖೋಡ ತಮ್ಮ ಜಮೀನಿನಲ್ಲಿ ಬೆಳೆದ 53.79 ಟನ್ ಕಬ್ಬನ್ನು ತಮ್ಮ ಟ್ರ್ಯಾಕ್ಟರ್ ನಲ್ಲಿ ಮುಧೋಳದ ನಿರಾಣಿ ಸಕ್ಕರೆ ಕಾರ್ಖಾನೆಗೆ ಸಾಗಿಸಿ ದಾಖಲೆ ಮಾಡಿದರು.

ನಿರಾಣಿ ಸಕ್ಕರೆ ಕಾರ್ಖಾನೆಯ ಕಬ್ಬು ವಿಭಾಗದ ನಿರ್ದೇಶಕ ಎನ್.ವಿ ಪಡಿಯಾರ ಮತ್ತು ಡಿ.ಬಿ.ನಾಯಕ, ಕೆ. ದ್ವಾರಕೀಶ್, ಅವರು ಪ್ರಗತಿಪರ ರೈತ ಬಸಪ್ಪ ಅವರನ್ನು ಸನ್ಮಾನಿಸಿದರು.

’53.79 ಟನ್ ಕಬ್ಬು ಸಾಗಿಸಿರುವುದು ಸಾರ್ವಕಾಲಿಕ ದಾಖಲೆಯಾಗಿದೆ‘ ಎಂದು ಪಡಿಯಾರ್ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.