ADVERTISEMENT

ಬಾಗಲಕೋಟೆಯಿಂದ ಬಾದಾಮಿವರೆಗೆ ಸಿದ್ದರಾಮಯ್ಯ ಪಾದಯಾತ್ರೆ

​ಪ್ರಜಾವಾಣಿ ವಾರ್ತೆ
Published 22 ಜುಲೈ 2022, 4:31 IST
Last Updated 22 ಜುಲೈ 2022, 4:31 IST
ಸಿದ್ದರಾಮಯ್ಯ
ಸಿದ್ದರಾಮಯ್ಯ   

ಬಾಗಲಕೋಟೆ: ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಆಗಸ್ಟ್ 9, 10 ರಂದು ಬಾದಾಮಿಯಿಂದ ಬಾಗಲಕೋಟೆವರೆಗೆ ಪಾದಯಾತ್ರೆ ಮಾಡಲಿದ್ದಾರೆ.

ದೇಶಕ್ಕೆ ಸ್ವಾತಂತ್ರ್ಯ ದೊರೆತು 75 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ 75 ಕಿ.ಮೀ. ಪಾದಯಾತ್ರೆ ನಡೆಸಲು ಮುಂದಾಗಿದ್ದಾರೆ.

ಸಿದ್ದರಾಮಯ್ಯ ಅವರು ಪಾದಯಾತ್ರೆ ಮಾಡಲು ಉದ್ದೇಶಿಸಿದ್ದಾರೆ. ಪಾದಯಾತ್ರೆ ಮಾರ್ಗ ಅಂತಿಮಗೊಳಿಸಬೇಕಾಗಿದೆ ಎಂದು ಕಾಂಗ್ರೆಸ್ ಜಿಲ್ಲಾ‌ ಘಟಕದ ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ 'ಪ್ರಜಾವಾಣಿ'ಗೆ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.