ಮುಧೋಳ: ನಗರದ ಎಂಕೆ ಪಿಯು ಕಾಲೇಜು ವಿದ್ಯಾರ್ಥಿ ವಿಷ್ಣು ಬಿಜಗುಪ್ಪಿ ಕುಸ್ತಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ಹಳಿಯಾಳದಲ್ಲಿ ನಡೆದ ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆಯ ವಿದ್ಯಾರ್ಥಿಗಳ 2023-24 ಸಾಲಿನ ರಾಜ್ಯಮಟ್ಟದ ಕುಸ್ತಿ ಪಂದ್ಯದ 19 ವರ್ಷದ ವಯೋಮಿತಿ ವಿಭಾಗದಲ್ಲಿ ವಿಷ್ಣು ರಾಜ್ಯಮಟ್ಟಕ್ಕೆ ಪ್ರಥಮ ಸ್ಥಾನ ಗಳಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ ಎಂದು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ, ಪ್ರಾಚಾರ್ಯರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.