ADVERTISEMENT

ರೈತ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2016, 4:32 IST
Last Updated 3 ಸೆಪ್ಟೆಂಬರ್ 2016, 4:32 IST
ಕೊಟ್ರಪ್ಪ
ಕೊಟ್ರಪ್ಪ   

ಬಳ್ಳಾರಿ: ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಕೇಶವರಾಯನ ಬಂಡಿ ಗ್ರಾಮದ ರೈತ ಕೊಟ್ರಪ್ಪ (55) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಶುಕ್ರವಾರ ಮಧ್ಯರಾತ್ರಿ ಕ್ರಿಮಿನಾಶಕ ಸೇವಿಸಿ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಕೊಟ್ರಪ್ಪ ಅವರು ಹೊಸಪೇಟೆಯ ಮಹಾರಾಷ್ಟ್ರ ಬ್ಯಾಂಕ್, ಹಂಪಾಪಟ್ಟಣದ ಪ್ರಗತಿ ಕೃಷ್ಣ ಗ್ರಾಮೀಣ ಬ್ಯಾಂಕ್‌ನಲ್ಲಿ ಸಾಲ ಮಾಡಿದ್ದರು ಎಂದು ಪೊಲಿಸರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.