ADVERTISEMENT

ಕುರುಗೋಡು: ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 24 ಮೇ 2023, 13:08 IST
Last Updated 24 ಮೇ 2023, 13:08 IST

ಕುರುಗೋಡು: ತಾಲ್ಲೂಕಿನ ಮುಷ್ಟಗಟ್ಟೆ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 2023-24ನೇ ಸಾಲಿನಲ್ಲಿ ಕಾರ್ಯನಿರ್ವಹಿಸಲು ಗಣಿತ, ವಿಜ್ಞಾನ ಮತ್ತು ಇಂಗ್ಲಿಷ್ ವಿಷಯಗಳಿಗೆ ಅತಿಥಿ ಶಿಕ್ಷಕರು ಬೇಕಾಗಿದ್ದಾರೆ.

ಇಂಗ್ಲಿಷ್‌ ಮಾಧ್ಯಮದಲ್ಲಿ ಬೋಧಿಸಲು ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಮೂಲ ದಾಖಲೆಗಳೊಂದಿಗೆ ಅರ್ಜಿಸಲ್ಲಿಸಬಹುದು. ಜೂನ್ 1 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರನ್ನು 98808 13536 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT