ADVERTISEMENT

ಬ್ಲಾಕ್‌ ಕಾಂಗ್ರೆಸ್‌ಗೆ ನೇಮಕ

​ಪ್ರಜಾವಾಣಿ ವಾರ್ತೆ
Published 11 ಸೆಪ್ಟೆಂಬರ್ 2019, 12:37 IST
Last Updated 11 ಸೆಪ್ಟೆಂಬರ್ 2019, 12:37 IST
ಮೊಹಮ್ಮದ್‌ ಇಮಾಮ್‌ ನಿಯಾಜಿ
ಮೊಹಮ್ಮದ್‌ ಇಮಾಮ್‌ ನಿಯಾಜಿ   

ಹೊಸಪೇಟೆ: ಹೊಸಪೇಟೆ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರಾಗಿ ಮೊಹಮ್ಮದ್‌ ಇಮಾಮ್‌ ನಿಯಾಜಿ ಹಾಗೂ ಕಮಲಾಪುರ ಬ್ಲಾಕ್‌ ಅಧ್ಯಕ್ಷರಾಗಿ ವಿ. ಸೋಮಪ್ಪ ನೇಮಕಗೊಂಡಿದ್ದಾರೆ.

‘ತಕ್ಷಣವೇ ಜವಾಬ್ದಾರಿ ವಹಿಸಿಕೊಂಡು ಪಕ್ಷದ ಸಂಘಟನೆಗೆ ಶ್ರಮಿಸಬೇಕು’ ಎಂದು ಕೆ.ಪಿ.ಸಿ.ಸಿ. ಅಧ್ಯಕ್ಷ ದಿನೇಶ್‌ ಗುಂಡೂರಾವ ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT