ಹೊಸಪೇಟೆ: ಶನಿವಾರ ನಿಧನರಾದ ಇಲ್ಲಿನ ಜೈನ ಸಮಾಜದ ಮುಖಂಡ ಭವಹರಲಾಲ್ ನಹಾರ್ (78) ಅವರ ಅಂತ್ಯಕ್ರಿಯೆ ಭಾನುವಾರ ನೆರವೇರಿತು.
ಅನಾರೋಗ್ಯದ ನಿಮಿತ್ತ ಮುಂಬೈನ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಅವರು, ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಪತ್ನಿ, ನಾಲ್ಕು ಜನ ಗಂಡು, ಹೆಣ್ಣು ಮಗಳಿದ್ದಾಳೆ. ಚಿನ್ನಾಭರಣ, ರಿಯಲ್ ಎಸ್ಟೇಟ್‌ನಲ್ಲಿ ತೊಡಗಿಸಿಕೊಂಡಿದ್ದ ಅವರು ಸಮಾಜ ಸೇವೆಯ ಮೂಲಕ ಗುರುತಿಸಿಕೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.