ಸಂಡೂರು: ಪಟ್ಟಣದ ಶ್ರೀಶೈಲೇಶ್ವರ ವಿದ್ಯಾ ಕೇಂದ್ರದ ಲಕ್ಷ್ಮಿ ಎಸ್ ನಾನಾವಟೆ ಶಿಕ್ಷಣ ಮಹಾವಿದ್ಯಾಲಯದ ವಿದ್ಯಾರ್ಥಿನಿ ತೆಹಸಿನ್ 2024ನೇ ಸಾಲಿನ ಬಿಇಡಿ ಪರೀಕ್ಷೆಯಲ್ಲಿ ಶೇ 92ರಷ್ಟು ಅಂಕ ಪಡೆವುದರ ಮೂಲಕ ಶ್ರೀಕೃಷ್ಣ ದೇವರಾಯ ವಿಶ್ವ ವಿದ್ಯಾಲಯಕ್ಕೆ ಆರನೇ ರ‍್ಯಾಂಕ್ ಪಡೆದು ಕಾಲೇಜುಗೆ ಕೀರ್ತಿ ತಂದಿದ್ದಾರೆ. ಸಂಸ್ಥೆಯ ಕಾರ್ಯದರ್ಶಿ ಚಿದಂಬರ್ ಎಸ್.ನಾನಾವಟೆ, ಸಂಸ್ಥೆಯ ಆಡಳಿತ ಸಿಬ್ಬಂದಿ ವರ್ಗ, ಪೋಷಕರು ಅಭಿನಂದಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.