ADVERTISEMENT

ಕೋವಿಡ್: ಬಳ್ಳಾರಿಯಲ್ಲಿ ಏಳನೇ ಸಾವು

​ಪ್ರಜಾವಾಣಿ ವಾರ್ತೆ
Published 24 ಜೂನ್ 2020, 10:22 IST
Last Updated 24 ಜೂನ್ 2020, 10:22 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಸಂಡೂರು: ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ‌ ಚಿಕಿತ್ಸೆ ಪಡೆಯುತ್ತಿದ್ದ ತಾಲ್ಲೂಕಿನ ಕಾಟಿನಕಂಬ ಗ್ರಾಮದ ವೃದ್ಧ (72) ಮಂಗಳವಾರ ರಾತ್ರಿ ಮೃತಪಟ್ಟರು.

ಶ್ವಾಸಕೋಶದ ಸೋಂಕಿನ ಸಮಸ್ಯೆಯಿಂದ ವಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಅವರನ್ನು ಸೋಮವಾರ ರಾತ್ರಿ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಗಳವಾರ ಐಸಿಯು ಘಟಕಕ್ಕೆ ರವಾನಿಸಲಾಗಿತ್ತು‌. ವರ್ಷದ ಸೋಂಕಿತ ವ್ಯಕ್ತಿ ನಿನ್ನೆ ರಾತ್ರಿ ಬಳ್ಳಾರಿಯ ಕೊವಿಡ್ ಅಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT