ADVERTISEMENT

ರಾಘವೇಂದ್ರಗೆ ಮುಖ್ಯಮಂತ್ರಿ ಪದಕ ಗೌರವ

​ಪ್ರಜಾವಾಣಿ ವಾರ್ತೆ
Published 31 ಮಾರ್ಚ್ 2023, 5:57 IST
Last Updated 31 ಮಾರ್ಚ್ 2023, 5:57 IST
ಬೇವಿನಮರದ ರಾಘವೇಂದ್ರ
ಬೇವಿನಮರದ ರಾಘವೇಂದ್ರ   

ಹೊಸಪೇಟೆ (ವಿಜಯನಗರ): ಇಲ್ಲಿನ ಪಟ್ಟಣ ಪೊಲೀಸ್‌ ಠಾಣೆಯ ಹೆಡ್‌ ಕಾನ್‌ಸ್ಟೆಬಲ್‌ ಬೇವಿನಮರದ ರಾಘವೇಂದ್ರ ಅವರನ್ನು 2022ನೇ ಸಾಲಿನ ಮುಖ್ಯಮಂತ್ರಿ ಪದಕಕ್ಕೆ ಆಯ್ಕೆ ಮಾಡಲಾಗಿದೆ.

ಅವರು ಸಲ್ಲಿಸಿರುವ ಗಣನೀಯ ಸೇವೆಯನ್ನು ಪರಿಗಣಿಸಿ ಈ ಗೌರವಕ್ಕೆ ಆಯ್ಕೆ ಮಾಡಲಾಗಿದೆ. ಏ. 2ರಂದು ಬೆಂಗಳೂರಿನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪದಕ ಪ್ರದಾನ ಮಾಡಲಾಗುತ್ತದೆ. ರಾಘವೇಂದ್ರ ಸಾಧನೆಗೆ ಜಿಲ್ಲಾ ಪೊಲೀಸರು ಸಂತಸ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT