ADVERTISEMENT

ಹೊಸಪೇಟೆ: 4ರಂದು ಮೈಲಾರ, ಕೊಟ್ಟೂರಿಗೆ ಸಿ.ಎಂ. ಭೇಟಿ

​ಪ್ರಜಾವಾಣಿ ವಾರ್ತೆ
Published 1 ಫೆಬ್ರುವರಿ 2023, 5:56 IST
Last Updated 1 ಫೆಬ್ರುವರಿ 2023, 5:56 IST

ಹೊಸಪೇಟೆ (ವಿಜಯನಗರ): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಫೆ.4ರಂದು ಜಿಲ್ಲೆಯ ಪ್ರವಾಸ ಕೈಗೊಳ್ಳಲಿದ್ದಾರೆ.

ಫೆ.4ರಂದು 3.30ಕ್ಕೆ ಹೂವಿನಹಡಗಲಿ ತಾಲ್ಲೂಕಿನ ಮೈಲಾರದಲ್ಲಿ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ಶಾಖಾ ಮಠದಿಂದ ಆಯೋಜಿಸಿರುವ ಏಳು ಕೋಟಿ ವಸತಿ ಶಾಲೆ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವರು. ಸಂಜೆ 6ಕ್ಕೆ ಕೊಟ್ಟೂರಿನಲ್ಲಿ ತರಳಬಾಳು ಹುಣ್ಣಿಮೆ ಮಹೋತ್ಸವದ ಸಮಾರೋಪದಲ್ಲಿ ಭಾಗವಹಿಸುವರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT