ADVERTISEMENT

ಬಳ್ಳಾರಿ | ಕೋವಿಡ್-19ನಿಂದ ಕಾನ್‌ಸ್ಟೆಬಲ್ ಸಾವು

ಜಿಲ್ಲೆಯಲ್ಲಿ ನಾಲ್ವರು ಪೊಲೀಸರ ಮರಣ

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2020, 16:16 IST
Last Updated 4 ಆಗಸ್ಟ್ 2020, 16:16 IST

ಹೊಸಪೇಟೆ:ಬಳ್ಳಾರಿಯ ಗಾಂಧಿನಗರ ಪೊಲೀಸ್ ಠಾಣೆ ಕಾನ್ ಸ್ಟೆಬಲ್ ಕೋವಿಡ್–19ನಿಂದ ಮಂಗಳವಾರ ಮೃತಪಟ್ಟಿದ್ದಾರೆ.

ಸೋಂಕು ದೃಢಪಟ್ಟ ಬಳಿಕ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೆ ಮೃತರಾಗಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ ಕೋವಿಡ್ ನಿಂದ ನಾಲ್ವರು ಕಾನ್‌ಸ್ಟೆಬಲ್‌ಗಳು ನಿಧನ ಹೊಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT