ADVERTISEMENT

ಕೊರೊನಾ ಸೋಂಕಿತ ಆಸ್ಪತ್ರೆಯಿಂದ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2020, 6:25 IST
Last Updated 23 ಏಪ್ರಿಲ್ 2020, 6:25 IST
ಬಳ್ಳಾರಿಯಲ್ಲಿ ಕೊರೊನಾ ಸೋಂಕಿತ ವ್ಯಕ್ತಿ ಆಸ್ಪತ್ರೆಯಿಂದ ಬಿಡುಗಡೆಯಾದ ಕ್ಷಣ
ಬಳ್ಳಾರಿಯಲ್ಲಿ ಕೊರೊನಾ ಸೋಂಕಿತ ವ್ಯಕ್ತಿ ಆಸ್ಪತ್ರೆಯಿಂದ ಬಿಡುಗಡೆಯಾದ ಕ್ಷಣ   

ಬಳ್ಳಾರಿ: ಕೊರೊನಾ ಸೋಂಕಿನಿಂದ ಗುಣಮುಖರಾಗಿ ನಗರದ ಕೋವಿಡ್-19 ಆಸ್ಪತ್ರೆಯಿಂದ ಗುರುವಾರ ಹೊರಬಂದ ಪಿ-89,ಪಿ-91&ಪಿ-141 ಅವರನ್ನು ಆಸ್ಪತ್ರೆ ವೈದ್ಯರು, ಸಿಬ್ಬಂದಿ‌ ಚಪ್ಪಾಳೆ ತಟ್ಟಿ ಬೀಳ್ಕೊಟ್ಟರು. ಜಿಲ್ಲಾ ಶಸ್ತ್ರ ಚಿಕಿತ್ಸಕ ಬಸರೆಡ್ಡಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಜನಾರ್ಧನ್, ವಿಮ್ಸ್ ನಿರ್ದೇಶಕ ಡಾ.ಬಿ. ‌ದೇವಾನಂದ ತಂಡದವರು ವಿಜಯದ ಸಂಕೇತ ತೋರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.