ಬಳ್ಳಾರಿ: ಜಿಲ್ಲೆಯ ಒಂಭತ್ತು ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಎಲ್ಲರೂ ರಾಜಾಸ್ತಾನ, ಮಹಾರಾಷ್ಟ್ರ ಮತ್ತು ತಮಿಳುನಾಡಿನಿಂದ ವಾಪಸಾಗಿದ್ದವರು. ಎಲ್ಲರನ್ನೂ ಕ್ವಾರಂಟೈನ್ ನಲ್ಲಿರಿಸಲಾಗಿತ್ತು. ಈಗ ಕೋವಿಡ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.