ADVERTISEMENT

ಆರೋಗ್ಯ ಇಲಾಖೆಯ 20 ಸಿಬ್ಬಂದಿಗೆ ಕೋವಿಡ್‌

​ಪ್ರಜಾವಾಣಿ ವಾರ್ತೆ
Published 20 ಮೇ 2021, 11:33 IST
Last Updated 20 ಮೇ 2021, 11:33 IST

ಹೊಸಪೇಟೆ (ವಿಜಯನಗರ): ಆರೋಗ್ಯ ಇಲಾಖೆಯ 20 ಸಿಬ್ಬಂದಿಗೆ ಕೋವಿಡ್‌ ದೃಢಪಟ್ಟಿದ್ದು, ಎಲ್ಲರೂ ಆರೋಗ್ಯವಾಗಿದ್ದಾರೆ ಎಂದು ತಾಲ್ಲೂಕು ಆರೋಗ್ಯ ಅಧಿಕಾರಿ ಡಾ. ಭಾಸ್ಕರ್‌ ತಿಳಿಸಿದ್ದಾರೆ.

ನಾಲ್ವರು ವೈದ್ಯರು, ಇಬ್ಬರು ಆಶಾ ಕಾರ್ಯಕರ್ತೆಯರು ಸೇರಿದಂತೆ 20 ಸಿಬ್ಬಂದಿಗೆ ಸೋಂಕು ದೃಢಪಟ್ಟಿದೆ. ಎಲ್ಲರೂ ಹೋಂ ಐಸೋಲೇಷನ್‌ನಲ್ಲಿದ್ದುಕೊಂಡು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ಗುರುವಾರ ಮಾಹಿತಿ ಹಂಚಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT