ಬಳ್ಳಾರಿ: ನಗರದಲ್ಲಿ ಭಾನುವಾರ ರಾತ್ರಿ ಸುರಿಯುತ್ತಿದ್ದ ಮಳೆಯ ಸಂದರ್ಭ ಸಂಚರಿಸುತ್ತಿದ್ದ ಕಾರು ಚಾಲಕರಿಗೆ ರಸ್ತೆ ಪಕ್ಕ ಮೊಸಳೆಯೊಂದು ಕಾಣಿಸಿಕೊಂಡಿದ್ದು, ವಿಡಿಯೊ ಸೋಮವಾರ ವೈರಲ್ ಆಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.