ಹೊಸಪೇಟೆ: ತಾಲ್ಲೂಕಿನ ಬಸವನದುರ್ಗ ಸಮೀಪದ ಧರ್ಮದಗುಡ್ಡದಲ್ಲಿ ಭಾನುವಾರ ಸಂಜೆ ಆಯುಧ ಪೂಜೆ ಶ್ರದ್ಧಾ, ಭಕ್ತಿಯ ನಡುವೆ ನೆರವೇರಿತು. ಸಂಜೆ ಬಸವನದುರ್ಗದ ಓಬಳಾಪುರ ಗುಡಿಯಲ್ಲಿ ಚನ್ನಬಸವಣ್ಣ ದೇವರಿಗೆ ವಿಶೇಷ ಪೂಜೆ ನೆರವೇರಿಸಲಾಯಿತು. ಬಳಿಕ ಅಲ್ಲಿಂದ ಚನ್ನಬಸವಣ್ಣ ದೇವರ ಪಲ್ಲಕ್ಕಿಯನ್ನು ಹೊತ್ತು ಭಕ್ತರು ಧರ್ಮದಗುಡ್ಡದವರೆಗೆ ಹೆಜ್ಜೆ ಹಾಕಿದರು. ಈ ವೇಳೆ ಜಯಘೋಷ ಮುಗಿಲು ಮುಟ್ಟಿತ್ತು.
ಪ್ರಜಾವಾಣಿ ವಾರ್ತೆ
Published 29 ಅಕ್ಟೋಬರ್ 2020, 7:37 IST
Last Updated 29 ಅಕ್ಟೋಬರ್ 2020, 7:37 IST
ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.
ಚನ್ನಬಸವಣ್ಣ ದೇವರಿಗೆ ವಿಶೇಷ ಪೂಜೆ ನೆರವೇರಿಸಲಾಯಿತು.
ಚನ್ನಬಸವಣ್ಣ ದೇವರಿಗೆ ವಿಶೇಷ ಪೂಜೆ ನೆರವೇರಿಸಲಾಯಿತು.
ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಜನ ಸಮುಹ
ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಜನ ಸಮುಹ
ಅರಣ್ಯ ಸಚಿವ ಆನಂದ್ ಸಿಂಗ್ ಸಂಭ್ರಮದಲ್ಲಿ ಭಾಗವಹಿಸಿದ್ದರು.