ADVERTISEMENT

ಹೊಸಪೇಟೆ: ಗ್ರಾಮ ಸ್ವರಾಜ್ಯ ಸಮಾವೇಶಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 29 ನವೆಂಬರ್ 2020, 11:37 IST
Last Updated 29 ನವೆಂಬರ್ 2020, 11:37 IST
ಬಿಜೆಪಿ ಗ್ರಾಮ ಸ್ವರಾಜ್ಯ ಸಮಾವೇಶಕ್ಕೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ದೀಪ ಬೆಳಗಿಸಿ ಚಾಲನೆ ನೀಡಿದರು.
ಬಿಜೆಪಿ ಗ್ರಾಮ ಸ್ವರಾಜ್ಯ ಸಮಾವೇಶಕ್ಕೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ದೀಪ ಬೆಳಗಿಸಿ ಚಾಲನೆ ನೀಡಿದರು.   

ಹೊಸಪೇಟೆ: ಇಲ್ಲಿ ಆಯೋಜಿಸಿರುವ ಬಿಜೆಪಿ ಗ್ರಾಮ ಸ್ವರಾಜ್ಯ ಸಮಾವೇಶಕ್ಕೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ದೀಪ ಬೆಳಗಿಸಿ ಚಾಲನೆ ನೀಡಿದರು.

ಅರಣ್ಯ ಸಚಿವ ಆನಂದ್ ಸಿಂಗ್, ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು, ಸಂಸದ ವೈ.ದೇವೇಂದ್ರಪ್ಪ, ಬಿಜೆಪಿ ಮುಖಂಡರಾದ ಸಿದ್ದೇಶ ಯಾದವ್, ತಿಪ್ಪೇಸ್ವಾಮಿ, ಬಂಗಾರು ಹನುಮಂತ, ಚನ್ನಬಸವನಗೌಡ ಪಾಟೀಲ, ಬಸವರಾಜ ನಾಲತ್ವಾಡ, ಕವಿತಾ ಈಶ್ವರ್ ಸಿಂಗ್ ಇದ್ದಾರೆ.

ಇದಕ್ಕೂ ಮುನ್ನ ಗಣ್ಯರಿಗೆ ಕಾರ್ಯಕರ್ತರು ಭವ್ಯ ಸ್ವಾಗತ ಕೋರಿದರು. ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಈ ಸಮಾವೇಶ ಆಯೋಜಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.