ಸಂಡೂರು: ತಾಲ್ಲೂಕಿನ ಉಬ್ಬಲಗಂಡಿಯ ಬಳಿಯ ಅರಣ್ಯ ಪ್ರದೇಶದಲ್ಲಿ ವನ್ಯ ಪ್ರಾಣಿಗಳ ಬೇಟೆಗೆ ತರಳಿದ್ದ ನೇರಲಹಳ್ಳಿ ಗ್ರಾಮದ ಹನುಮಂತಪ್ಪನನ್ನು ಸಂಡೂರು ದಕ್ಷಿಣ ವಲಯದ ಅರಣ್ಯಾಧಿಕಾರಿಗಳು ಮತ್ತು ಸಿಬ್ಬಂದಿ ಭಾನುವಾರ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಬಂಧಿತನಿಂದ ಒಂದು ಬಂದೂಕು, ಬೈಕ್, ಮೊಬೈಲ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಇಬ್ಬರು ಪರಾರಿಯಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.