ಸಿರುಗುಪ್ಪ ನಗರದ ಪುನರ್ವಸತಿ ಕಲ್ಪಿತ ದೇವದಾಸಿ ಮಹಿಳೆಯರ ವಿಮೋಚನ ಸಂಘದ ವತಿಯಿಂದ ದೇವದಾಸಿ ಮಹಿಳೆಯರು ಹಾಗೂ ಅವರ ಕುಟುಂಬಗಳ ಸದಸ್ಯರನ್ನು ಗಣತಿ ಪಟ್ಟಿಯಲ್ಲಿ ಸೇರಿಸಿ ಪುನರ್ವತಿಗೆ ಅಗತ್ಯ ಕ್ರಮಕೈಗೊಳ್ಳುವಂತೆ ಸೋಮವಾರ ಒತ್ತಾಯಿಸಿ ಶಿಶು ಅಭಿವೃದ್ದಿ ಯೋಜನಾಧಿಕಾರಿ ಪ್ರದೀಪ್ ಕುಮಾರ ಅವರಿಗೆ ಮನವಿ ಸಲ್ಲಿಸಿದರು.
ಸಿರಗುಪ್ಪ: ನಗರದ ಪುನರ್ವಸತಿ ಕಲ್ಪಿತ ದೇವದಾಸಿ ಮಹಿಳೆಯರ ವಿಮೋಚನ ಸಂಘದ ವತಿಯಿಂದ ದೇವದಾಸಿ ಮಹಿಳೆಯರು ಹಾಗೂ ಅವರ ಕುಟುಂಬಗಳ ಸದಸ್ಯರನ್ನು ಗಣತಿ ಪಟ್ಟಿಯಲ್ಲಿ ಸೇರಿಸಿ ಪುನರ್ವತಿಗೆ ಅಗತ್ಯ ಕ್ರಮಕೈಗೊಳ್ಳುವಂತೆ ಸೋಮವಾರ ಒತ್ತಾಯಿಸಿ ಶಿಶು ಅಭಿವೃದ್ದಿ ಯೋಜನಾಧಿಕಾರಿ ಪ್ರದೀಪ್ ಕುಮಾರ ಅವರಿಗೆ ಮನವಿ ಸಲ್ಲಿಸಿದರು.
ಜಿಲ್ಲಾ ಘಟಕದ ಅಧ್ಯಕ್ಷೆ ಈರಮ್ಮ, ಜಿಲ್ಲಾ ಕಾರ್ಯದರ್ಶಿ ಎ.ಸ್ವಾಮಿ, ಕುರುಗೋಡು ತಾಲ್ಲೂಕು ಕಾರ್ಯದರ್ಶಿ ಸಿ.ವೀರೇಶ, ಸಿರುಗುಪ್ಪ ತಾಲ್ಲೂಕು ಕಾರ್ಯದರ್ಶಿ ದುರುಗಮ್ಮ, ತಾಲ್ಲೂಕು ಉಪಾಧ್ಯಕ್ಷೆ ಅಂಬಮ್ಮ, ಜಂಟಿ ಕಾರ್ಯದರ್ಶಿ ಗಂಗಮ್ಮ, ಸಿಪಿಎಂ ಮುಖಂಡರಾದ ಎಚ್.ತಿಪ್ಪಯ್ಯ, ವಿ.ಮಾರುತಿ, ಎಚ್.ವೀರೇಶಪ್ಪ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.