ADVERTISEMENT

ತಿಮ್ಮಲಾಪುರದ ಐತಿಹಾಸಿಕ ದೇಗುಲಕ್ಕೆ ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಭೇಟಿ

​ಪ್ರಜಾವಾಣಿ ವಾರ್ತೆ
Published 20 ಫೆಬ್ರುವರಿ 2021, 8:21 IST
Last Updated 20 ಫೆಬ್ರುವರಿ 2021, 8:21 IST
ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಅವರು ಹೊಸಪೇಟೆ ತಾಲ್ಲೂಕಿನ ತಿಮ್ಮಲಾಪುರದ ಐತಿಹಾಸಿಕ ಕೃಷ್ಣ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಅವರು ಹೊಸಪೇಟೆ ತಾಲ್ಲೂಕಿನ ತಿಮ್ಮಲಾಪುರದ ಐತಿಹಾಸಿಕ ಕೃಷ್ಣ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.   

ಹೊಸಪೇಟೆ: ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಅವರು ಹೊಸಪೇಟೆ ತಾಲ್ಲೂಕಿನ ತಿಮ್ಮಲಾಪುರದ ಐತಿಹಾಸಿಕ ಕೃಷ್ಣ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕೆಲವೇ ಕ್ಷಣಗಳಲ್ಲಿ ಗ್ರಾಮ ವಾಸ್ತವ್ಯದ ವೇದಿಕೆ ಕಾರ್ಯಕ್ರಮ ಆರಂಭವಾಗಲಿದೆ. ನಂತರ ಅವರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳೊಂದಿಗೆ ಸಂವಾದ ನಡೆಸಿ, ಅಲ್ಲಿಯೇ ಆಹಾರ ಸೇವಿಸುವರು. ಬಳಿಕ ಗ್ರಾಮಸ್ಥರ ಅಹವಾಲು ಆಲಿಸುವರು. ರಾತ್ರಿ ಗ್ರಾಮದಲ್ಲೇ ವಾಸ್ತವ್ಯ ಮಾಡುವರು.

ತಿಮ್ಮಲಾಪುರದ ಐತಿಹಾಸಿಕ ಕೃಷ್ಣ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT