ADVERTISEMENT

ಮಗನಿಂದಲೇ ತಂದೆ ಕೊಲೆ

​ಪ್ರಜಾವಾಣಿ ವಾರ್ತೆ
Published 21 ಡಿಸೆಂಬರ್ 2019, 4:26 IST
Last Updated 21 ಡಿಸೆಂಬರ್ 2019, 4:26 IST

ಹಗರಿಬೊಮ್ಮನಹಳ್ಳಿ: ದಿನಾಲು ಮನೆಗೆ ಕುಡಿದು ಬಂದು ಜಗಳ ಮಾಡುತ್ತಿದ್ದ ತಂದೆಯ ವರ್ತನೆಯಿಂದ ಬೇಸತ್ತಿದ್ದ ಮಗ ತಂದೆಯನ್ನು ಕೊಲೆ ಮಾಡಿರುವ ಘಟನೆ ಪಟ್ಟಣದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ಶ್ಯಾಮಿಯಾನ ಬಸವರಾಜ(49) ಕೊಲೆಯಾದವರು. ಕೊಲೆ ಮಾಡಿದ ಆರೋಪಿ ಅಜಯ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಇಟ್ಟಿಗಿಯಿಂದ ತಲೆಗೆ ಬಲವಾಗಿ ಹೊಡೆದಿದ್ದರಿಂದ ಬಸವರಾಜ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.