ADVERTISEMENT

ಬಳ್ಳಾರಿ: ಕೊರೊನಾ ವೈರಸ್‌ ಸೋಂಕಿನಿಂದ ಐವರ ಸಾವು

​ಪ್ರಜಾವಾಣಿ ವಾರ್ತೆ
Published 30 ಜೂನ್ 2020, 7:40 IST
Last Updated 30 ಜೂನ್ 2020, 7:40 IST
ಕೊರೊನಾ ವೈರಸ್ (ಸಾಂದರ್ಭಿಕ ಚಿತ್ರ)
ಕೊರೊನಾ ವೈರಸ್ (ಸಾಂದರ್ಭಿಕ ಚಿತ್ರ)   

ಬಳ್ಳಾರಿ: ಕೊರೊನ ಸೋಂಕಿನಿಂದ ಮಂಗಳವಾರ ಐವರು ಮೃತಪಟ್ಟರು ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಸೋಂಕಿನಿಂದ ಇದುವರೆಗೆ ಮೃತಪಟ್ಟವರ ಸಂಖ್ಯೆ 28 ಕ್ಕೆ ಏರಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.