ADVERTISEMENT

ಹೂವಿನಹಡಗಲಿ: ವ್ಯಕ್ತಿ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 18 ಆಗಸ್ಟ್ 2024, 14:35 IST
Last Updated 18 ಆಗಸ್ಟ್ 2024, 14:35 IST
<div class="paragraphs"><p>ಸಾಂದರ್ಭಿಕ ಚಿತ್ರ&nbsp;</p></div>

ಸಾಂದರ್ಭಿಕ ಚಿತ್ರ 

   

ಹೂವಿನಹಡಗಲಿ: ತಾಲ್ಲೂಕಿನ ತಳಕಲ್ಲು ಗ್ರಾಮದಲ್ಲಿ ವ್ಯಕ್ತಿಯೊಬ್ಬರು ವಿಷ ಕುಡಿದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅಡ್ಡಗೋಡಿ ಚನ್ನನಗೌಡ (39) ಮೃತರು. ತೋಟದಲ್ಲಿ ವಿಷ ಸೇವಿಸಿ ಅಸ್ವಸ್ಥರಾಗಿದ್ದ ಅವರಿಗೆ ಇಟ್ಟಿಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ವಯಸ್ಸು ಮೀರಿದರೂ ಮದುವೆಯಾಗದ ಕಾರಣಕ್ಕೆ ಮನನೊಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.‌

ADVERTISEMENT

ಇಟ್ಟಿಗಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.