ADVERTISEMENT

ಹೊಸಪೇಟೆ: ಹೃದಯಾಘಾತದಿಂದ ವಿದ್ಯಾರ್ಥಿ ಸಾವು

​ಪ್ರಜಾವಾಣಿ ವಾರ್ತೆ
Published 7 ಜನವರಿ 2022, 13:42 IST
Last Updated 7 ಜನವರಿ 2022, 13:42 IST
ಮಲ್ಲಿಕಾರ್ಜುನ ಮರಬದ
ಮಲ್ಲಿಕಾರ್ಜುನ ಮರಬದ   

ಹೊಸಪೇಟೆ (ವಿಜಯನಗರ): ಇಲ್ಲಿನ ಹಂಪಿ ಕನ್ನಡ ವಿಶ್ವವಿದ್ಯಾಲಯ ಬುಡಕಟ್ಟು ಅಧ್ಯಯನ ವಿಭಾಗದ ಸಂಶೋಧನಾ ವಿದ್ಯಾರ್ಥಿ ಮಲ್ಲಿಕಾರ್ಜುನ ಮರಬದ (34) ಹೃದಯಾಘಾತದಿಂದ ಶುಕ್ರವಾರ ನಿಧನರಾದರು.

ಮೃತರು ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲ್ಲೂಕಿನ ಗುಳೇದಗುಡ್ಡದವರು. ಮೃತರಿಗೆ ಪತ್ನಿ, ಮಗ ಇದ್ದಾನೆ. ಬುಡಕಟ್ಟು ಅಧ್ಯಯನ ವಿಭಾಗದಲ್ಲಿ ಅಂತಿಮ ವರ್ಷದ ಪಿಎಚ್‌.ಡಿ ಅಧ್ಯಯನ ಮಾಡುತ್ತಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT