ADVERTISEMENT

ವಿವಿಧ ಯೋಜೆನಗಳಿಗೆ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 26 ಆಗಸ್ಟ್ 2025, 7:14 IST
Last Updated 26 ಆಗಸ್ಟ್ 2025, 7:14 IST

ಹೊಸಪೇಟೆ(ವಿಜಯನಗರ): 2025-26ನೇ ಸಾಲಿನಲ್ಲಿ ಅಂಗವಿಕಲರ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ ವತಿಯಿಂದ 13 ಫಲಾನುಭವಿ ಆಧಾರಿತ ಸೌಲಭ್ಯಗಳನ್ನು ಒದಗಿಸಲು, ಇಲಾಖೆ ಯೋಜನೆಯಡಿ ನೇರ ನಗದು ವರ್ಗಾವಣೆ(ಡಿಬಿಟಿ)ಯನ್ನು ಅಳವಡಿಸಲಾಗಿದ್ದು. ಅಂಗವಿಕಲರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರಾಮಾಂಜಿನೇಯ ತಿಳಿಸಿದ್ದಾರೆ.

ಅರ್ಹ ಫಲಾನುಭವಿಗಳು ಗ್ರಾಮ ಒನ್, ಕರ್ನಾಟಕ ಒನ್ ಮತ್ತು ಸೇವಾ ಸಿಂಧು ಆನ್‌ಲೈನ್ https://sevasindhu.karnataka.gov.in/sevasindhu/kannad ಪೋರ್ಟಲ್‌ನಲ್ಲಿ ಸೆ.30 ರೊಳಗಾಗಿ ಅರ್ಜಿ ಸಲ್ಲಿಸಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT