ಬಳ್ಳಾರಿ: ನಗರದ ಕಂಟೋನ್‌ಮೆಂಟ್‌ನ ಐಶ್ವರ್ಯ ಕಾಲೋನಿಯ(ಐಟಿಐ ಕ್ಯಾಂಪಸ್) ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ (ಜಿಟಿಟಿಸಿ) ಸಂಸ್ಥೆಯಲ್ಲಿ ಅತಿಥಿ ಬೋಧಕ, ಬೋಧಕೇತರ ಹುದ್ದೆಗಳ ನೇಮಕಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಮೆಕ್ಯಾನಿಕಲ್, ಎಲೆಕ್ಟ್ರಾನಿಕ್ಸ್, ಎಲೆಕ್ಟ್ರಿಕಲ್ ಮತ್ತು ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ಕಾರ್ಯನಿರ್ವಹಿಸಲು ಬಿಇ (ಬಿಟೆಕ್) ಅಥವಾ ಡಿಪ್ಲೋಮಾ ಅನುಭವವಿರುವ ತಲಾ ಒಬ್ಬ ಅತಿಥಿ ಬೋಧಕರನ್ನು ನೇಮಕ ಮಾಡಿಕೊಳ್ಳಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಜಿಟಿಟಿಸಿಯ ಪ್ರಾಂಶುಪಾಲರ ಕಚೇರಿ ಅಥವಾ ಮೊ.9972320076, 9620057086 ಗೆ ಸಂಪರ್ಕಿಬಹುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.