ಬಳ್ಳಾರಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಳ್ಳಾರಿ ವಿಭಾಗದಿಂದ ಪ್ರಯಾಣಿಕರ ಕುಂದು ಕೊರತೆ ಆಲಿಸಲು ಸೋಮವಾರ ಮಧ್ಯಾಹ್ನ 3.30ರಿಂದ ಸಂಜೆ 4.30ರವರೆಗೆ ‘ಪೋನ್ ಇನ್’ ಏರ್ಪಡಿಸಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಇನಾಯತ್ ಬಾಗ್‌ಬಾನ್ ತಿಳಿಸಿದ್ದಾರೆ.
ಬಳ್ಳಾರಿ ಭಾಗದ ಪ್ರಯಾಣಿಕರ ಬಸ್ ಸೌಕರ್ಯದ ಕುರಿತು ಕುಂದುಕೊರತೆ, ಸಮಸ್ಯೆಗಳಿದ್ದಲ್ಲಿ ಮೊ.ಸಂ:7760992152, 6366423885ಗೆ ಕರೆ ಮಾಡಿ ತಿಳಿಸಬಹುದು. ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.