31ಕೆಟಿಆರ್ ಇಪಿ1 – ಕೊಟ್ಟೂರಿನ ಪೊಲೀಸ್ ಠಾಣೆಯಲ್ಲಿ ಐದು ಲಕ್ಷ ಮೌಲ್ಯದ 25 ಮೊಬೈಲ್ ಜಪ್ತಿ ಮಾಡಿರುವುದು.
ಕೊಟ್ಟೂರು: ಸಿ.ಇ.ಐ.ಆರ್ (ಸೆಂಟ್ರಲ್ ಎಕ್ಯುಪ್‌ಮೆಂಟ್ ಐಡೆಂಟಿಟಿ ರಿಜಿಸ್ಟರ್) ಪೋರ್ಟಲ್ ಮೂಲಕ ದಾಖಲಾದ ಪ್ರಕರಣಗಳ ತನಿಖೆ ಕೈಗೊಂಡ ಪಟ್ಟಣದ ಪೊಲೀಸರು ₹5 ಲಕ್ಷ ಮೌಲ್ಯದ ವಿವಿಧ ಕಂಪನಿಯ 25 ಮೊಬೈಲ್ ಫೋನ್‌ಗಳನ್ನು ಜಪ್ತಿ ಮಾಡಿ ದೂರುದಾರರಿಗೆ ನೀಡಿದ್ದಾರೆ.
ಸಿಪಿಐ ವೆಂಕಟಸ್ವಾಮಿ ನೇತೃತ್ವದಲ್ಲಿ ರಚಿಸಿದ್ದ ತಂಡದಲ್ಲಿ ಪಿಎಸ್ಐ ಗೀತಾಂಜಲಿ ಶಿಂಧೆ, ಸಿಬ್ಬಂದಿ ಎಚ್. ಬಸವರಾಜ್, ವೀರೇಶ್, ಶಶಿಧರ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.