ಹೊಸಪೇಟೆ (ವಿಜಯನಗರ): ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ಆ. 17ರಂದು ಬೆಳಿಗ್ಗೆ 9ಕ್ಕೆ ಇಲ್ಲಿನ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸುವರು.
ಆ. 16ರಂದು ಮುನಿರಾಬಾದ್‌ನ ಕಾಡಾ ಕಚೇರಿಯಲ್ಲಿ ನೀರಾವರಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ಟಿ.ಬಿ. ಡ್ಯಾಂ ವೈಕುಂಠ ಅತಿಥಿ ಗೃಹದಲ್ಲಿ ವಾಸ್ತವ್ಯ ಮಾಡಿ, ಮರುದಿನ ಬೆಳಿಗ್ಗೆ ಪೂಜೆ ನೆರವೇರಿಸಿ, ಬಾಗಿನ ಸಮರ್ಪಿಸುವರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.