ಬಳ್ಳಾರಿ: ಜಿಲ್ಲೆಯ ಸಂಡೂರು ತಾಲ್ಲೂಕಿನ ತೋರಣಗಲ್‌ನ ಜಿಂದಾಲ್‌ನಲ್ಲಿ ವೈದ್ಯಕೀಯ ಆಮ್ಲಜನಕ ಉತ್ಪಾದನಾ ಘಟಕಗಳಿಗೆ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಶನಿವಾರ ಭೇಟಿ ನೀಡಿದರು.
ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್, ಸಂಸದ ವೈ.ದೇವೇಂದ್ರಪ್ಪ, ಶಾಸಕರಾದ ಈ. ತುಕಾರಾಂ, ಜಿ.ಸೋಮಶೇಖರ್ ರೆಡ್ಡಿ, ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.