ADVERTISEMENT

ಬಳ್ಳಾರಿ: ಸಚಿವ ಪುಟ್ಟರಂಗಶೆಟ್ಟಿ ರಾಜೀನಾಮೆಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 6 ಜನವರಿ 2019, 9:32 IST
Last Updated 6 ಜನವರಿ 2019, 9:32 IST
   

ಬಳ್ಳಾರಿ: ರಾಜ್ಯ ಸರ್ಕಾರ ತೈಲದ ಮೇಲೆ ಸೇಸ್ ಹೆಚ್ಚಳ ಹಾಗೂ ಸಚಿವ ಪುಟ್ಟರಂಗಶೆಟ್ಟಿ ರಾಜೀನಾಮೆಗೆ ಆಗ್ರಹಿಸಿ ಬೆಜೆಪಿಯಿಂದ ನಗರದ ಗಡಿಗಿ ಚಿಕ್ಕ ಚೆನ್ನಪ್ಪ ವೃತ್ತದಲ್ಲಿ ಭಾನುವಾರ ಪ್ರತಿಭಟಿಸಿದರು.

ಶಾಸಕ ಸೋಮಶೇಖರ್ ರೆಡ್ಡಿ ನೇತೃತ್ವದಲ್ಲಿ ನಡೆಯುತ್ತಿದ್ದ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ , ಜೆಡಿಎಸ್ ನ ಸಮ್ಮಿಶ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರ ಕೂಡಲೇ ಪೆಟ್ರೋಲ್, ಡಿಸೇಲ್ ಬೆಲೆ ಇಳಿಕೆ ಮಾಡಬೇಕು ಎಂದು ಆಗ್ರಹಿಸಿದರು.

ADVERTISEMENT

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಚೆನ್ನಬಸವನಗೌಡ ಇದ್ದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.