ADVERTISEMENT

ಕಾರ್ಣಿಕೋತ್ಸವಕ್ಕೆ ಕೆಲ ನಿರ್ಬಂಧ

​ಪ್ರಜಾವಾಣಿ ವಾರ್ತೆ
Published 15 ಫೆಬ್ರುವರಿ 2021, 19:49 IST
Last Updated 15 ಫೆಬ್ರುವರಿ 2021, 19:49 IST
   

ಬಳ್ಳಾರಿ: ಹೂವಿನಹಡಗಲಿ ತಾಲ್ಲೂಕಿನ ಮೈಲಾರಲಿಂಗೇಶ್ವರ ವಾರ್ಷಿಕ ಕಾರ್ಣಿಕೋತ್ಸವಕ್ಕೆ ಮೈಲಾರ ಗ್ರಾಮಸ್ಥರನ್ನು ಹೊರತುಪಡಿಸಿ ಹೊರಗಿನಭಕ್ತರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.

ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಾರ್ಗಸೂಚಿ ಅನ್ವಯಯವೇ ಫೆ.19ರಿಂದ ಮಾ.2ರವರೆಗೆ ಜಾತ್ರೆ ಮತ್ತು ಕಾರ್ಣಿಕೋತ್ಸವ ಹಮ್ಮಿಕೊಳ್ಳಲು ನಗರದಲ್ಲಿ ಜಿಲ್ಲಾಧಿಕಾರಿ ಪವನ್‌ಕುಮಾರ್ ಮಲಪಾಟಿ ನೇತೃತ್ವದಲ್ಲಿ ಸೋಮವಾರ ನಡೆದ ಸಭೆಯಲ್ಲಿ ನಿರ್ಧರಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT