ADVERTISEMENT

ಪ್ರಾಣೇಶ್ ರಾವ್ ನಿಧನ

​ಪ್ರಜಾವಾಣಿ ವಾರ್ತೆ
Published 5 ಮೇ 2019, 9:08 IST
Last Updated 5 ಮೇ 2019, 9:08 IST
ವಿ. ಪ್ರಾಣೇಶ್‌ ರಾವ್‌
ವಿ. ಪ್ರಾಣೇಶ್‌ ರಾವ್‌   

ಹೊಸಪೇಟೆ: ಅನಾರೋಗ್ಯದಿಂದ ನಿಧನರಾದ ಇಲ್ಲಿನ ಪಿ.ವಿ.ಎಸ್‌.ಬಿ.ಸಿ. ಶಾಲೆಯ ನಿವೃತ್ತ ಮುಖ್ಯಶಿಕ್ಷಕ ವಿ. ಪ್ರಾಣೇಶ್‌ ರಾವ್‌ (76) ಅವರ ಅಂತ್ಯಕ್ರಿಯೆ ಶನಿವಾರ ಸಂಜೆ ನಗರದಲ್ಲಿ ನಡೆಯಿತು.

ಮೃತರಿಗೆಪತ್ನಿ, ಮಗ, ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಬ್ರಾಹ್ಮಣ ಸಮುದಾಯದ ವಿಧಿ ವಿಧಾನದ ಪ್ರಕಾರ ಅಂತ್ಯಸಂಸ್ಕಾರ ಜರುಗಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT